Bible Versions
Bible Books

Micah 2:6 (AKJV) American King James Version

Versions

KNV   ಪ್ರವಾದಿಸಬೇಡಿರೆಂದು ಪ್ರವಾದಿಸುವವರಿಗೆ ಅನ್ನು ತ್ತಾರೆ; ಅವರಿಗೆ ಆತನು ಪ್ರವಾದಿಸನು, ಆದರೆ ಅವರು ನಾಚಿಕೆಪಡುವದಿಲ್ಲ.
ERVKN   ಜನರು, “ನೀನು ನಮಗೆ ಬೋಧಿಸಬೇಡ, ಕೆಟ್ಟ ವಿಷಯಗಳನ್ನು ನಮಗೆ ಹೇಳಬೇಡ, ನಮಗೆ ಯಾವ ಕೆಟ್ಟ ವಿಷಯವೂ ಸಂಭವಿಸುವುದಿಲ್ಲ” ಎಂದು ಹೇಳುತ್ತಾರೆ.
IRVKN   {ಸುಳ್ಳು ಪ್ರವಾದಿಗಳು} PS ಆಹಾ, ಕೆಡುಕರು “ಪ್ರವಾದನೆ ಮಾಡಬೇಡಿರಿ.
ಇಂಥ ವಿಷಯಗಳಲ್ಲಿ ಪ್ರವಾದನೆಯನ್ನು ಎತ್ತಬಾರದು,
ದೂಷಣೆಗಳು ತೊಲಗುವುದೇ ಇಲ್ಲ” ಎಂದು ಪ್ರವಾದನೆ ಮಾಡುತ್ತಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us