Versions
KNV ಇತ್ತೀಚೆಗೆ ನನ್ನ ಜನರು ವೈರಿಯ ಹಾಗೆ ಎದ್ದಿದ್ದಾರೆ; ಯುದ್ಧದಿಂದ ತಿರುಗಿಕೊಂಡು ಭದ್ರವಾಗಿ ಹಾದುಹೋಗುವವರ ವಸ್ತ್ರದ ಸಂಗಡ ನಿಲುವಂಗಿಯನ್ನು ನೀವು ಕಿತ್ತುಕೊ ಳ್ಳುತ್ತೀರಿ.
ERVKN ಆದರೆ ನನಗೆ ವೈರಿಯಂತೆ ಎದ್ದು ನಿಂತಿರುವ ನನ್ನ ಜನರೇ, ನೀವು ಹಾದು ಹೋಗುವವರ ಬಟ್ಟೆಯನ್ನು ಅವರ ಬೆನ್ನಿನ ಮೇಲಿಂದ ಕಿತ್ತುಕೊಳ್ಳುತ್ತೀರಿ. ನಿಭರ್ಯವಾಗಿ ಓಡಾಡುವ ಜನರಿಂದ ಕೈದಿಗಳೋ ಎಂಬಂತೆ ಸುಲಿದುಕೊಳ್ಳುತ್ತೀರಿ.
IRVKN ನನ್ನ ಜನರೋ ಕೆಲವು ಕಾಲದಿಂದ ಶತ್ರುಗಳಾಗಿ ಎದ್ದಿದ್ದಾರೆ.
ಜಗಳವನ್ನೊಲ್ಲದೆ ನಿರ್ಭಯವಾಗಿ ಹೋಗಿ ಬರುವವರ ಮೇಲಂಗಿಯನ್ನು ಕಿತ್ತುಕೊಳ್ಳುತ್ತೀರಿ.