Bible Versions
Bible Books

Micah 6:4 (AKJV) American King James Version

Versions

KNV   ನಾನು ಐಗುಪ್ತದೇಶದೊಳಗಿಂದ ನಿನ್ನನ್ನು ಮೇಲೆ ಬರಮಾಡಿ, ದಾಸರ ಮನೆಯೊಳಗಿಂದ ನಿನ್ನನ್ನು ವಿಮೋ ಚಿಸಿ, ಮೋಶೆಯನ್ನೂ ಆರೋನನನ್ನೂ ಮಿರಿಯಾಮ ಳನ್ನೂ ನಿನ್ನ ಮುಂದೆ ಕಳುಹಿಸಿದೆನು.
ERVKN   ನಾನು ಮಾಡಿದ್ದನ್ನು ನಿಮಗೆ ಹೇಳುತ್ತೇನೆ, ನಾನು ನಿಮ್ಮ ಬಳಿಗೆ ಮೋಶೆ, ಆರೋನ್ ಮತ್ತು ಮಿರ್ಯಾಮಳನ್ನು ಕಳುಹಿಸಿದೆನು. ನಾನು ಈಜಿಪ್ಟ್ ದೇಶದಿಂದ ನಿಮ್ಮನ್ನು ಕರೆತಂದೆನು. ಗುಲಾಮತನದಿಂದ ನಿಮ್ಮನ್ನು ಬಿಡಿಸಿ ಸ್ವತಂತ್ರರನ್ನಾಗಿ ಮಾಡಿದೆನು.
IRVKN   ನಾನು ನಿನ್ನನ್ನು ಐಗುಪ್ತದೇಶದೊಳಗಿಂದ ಪಾರುಮಾಡಿ ದಾಸತ್ವದಿಂದ ಬಿಡಿಸಿದೆನು.
ಮೋಶೆಯನ್ನೂ, ಆರೋನನನ್ನೂ ಮತ್ತು ಮಿರ್ಯಾಮಳನ್ನೂ ನಿನಗೆ ನಾಯಕರನ್ನಾಗಿ ಕಳುಹಿಸಿದೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us