Versions
KNV ನಾನು ಯಾವದರೊಂದಿಗೆ ಕರ್ತನ ಮುಂದೆ ಬರಲಿ? ಯಾವದರೊಂದಿಗೆ ಉನ್ನತವಾದ ದೇವರ ಮುಂದೆ ಅಡ್ಡಬೀಳಲಿ? ದಹನಬಲಿಗಳ ಸಂಗಡವೂ ಒಂದು ವರುಷದ ಕರುಗಳ ಸಂಗಡವೂ ಆತನ ಮುಂದೆ ಬರಲೋ?
ERVKN ನಾನು ದೇವರಾದ ಯೆಹೋವನನ್ನು ಸಂಧಿಸಲು ಬರುವಾಗ ಏನನ್ನು ತೆಗೆದುಕೊಂಡು ಬರಲಿ? ಪರಲೋಕದ ದೇವರಿಗೆ ನಾನು ಅಡ್ಡಬಿದ್ದು ಆರಾಧಿಸುವಾಗ ಏನು ಮಾಡಲಿ? ನಾನು ಕರ್ತನ ಬಳಿಗೆ ಬರುವಾಗ ಸರ್ವಾಂಗಹೋಮದೊಡನೆ ಒಂದು ವರುಷದ ಕರುವನ್ನು ತೆಗೆದುಕೊಂಡು ಬರಲೋ?
IRVKN ನಾನು ಯೆಹೋವನ ಸನ್ನಿಧಿಯಲ್ಲಿ ಯಾವ ಕಾಣಿಕೆಯೊಡನೆ ಕಾಣಿಸಿಕೊಳ್ಳಲಿ?
ಯಾವುದನ್ನರ್ಪಿಸಿ ಮಹೋನ್ನತ ದೇವರ ಸಮ್ಮುಖದಲ್ಲಿ ಅಡ್ಡಬೀಳಲಿ?
ಹೋಮದ ಪಶುಗಳನ್ನು ಅಥವಾ ಒಂದು ವರ್ಷದ ಕರುಗಳನ್ನು
ತೆಗೆದುಕೊಂಡು ಬಂದು ಆತನ ಮುಂದೆ ಕಾಣಿಸಿಕೊಳ್ಳಲೋ?