Bible Versions
Bible Books

Nahum 1:9 (AKJV) American King James Version

Versions

KNV   ಕರ್ತನಿಗೆ ವಿರೋಧವಾಗಿ ಏನು ಯೋಚಿಸುತ್ತೀರಿ? ಆತನು ಸಂಪೂರ್ಣವಾಗಿ ಮುಗಿಸಿಬಿಡುತ್ತಾನೆ; ಇಕ್ಕಟ್ಟು ಎರ ಡನೇ ಸಾರಿ ಏಳದು.
ERVKN   ಯೆಹೋವನಿಗೆ ವಿರುದ್ಧವಾಗಿ ಏಕೆ ಯೋಜನೆ ಹಾಕುತ್ತೀರಿ? ನೀವು ಯಾವ ಕುಯುಕ್ತಿಯನ್ನೂ ಮಾಡದ ಹಾಗೆ ಆತನು ನಿಮ್ಮನ್ನು ಸಂಪೂರ್ಣವಾಗಿ ನಾಶಮಾಡುತ್ತಾನೆ.
IRVKN   ನೀವು ಯೆಹೋವನಿಗೆ ವಿರುದ್ಧವಾಗಿ ಯಾವರೀತಿಯ ಕುಯುಕ್ತಿಯನ್ನು ಕಲ್ಪಿಸುತ್ತೀರಿ? ಆತನು ಸಂಪೂರ್ಣವಾಗಿ ಹಾಳುಮಾಡುವನು; ಎರಡನೆಯ ಸಾರಿ ಅಪಾಯವು ತಲೆ ಎತ್ತದಂತೆ ಪೂರ್ಣವಾಗಿ ನಿಮ್ಮನ್ನು ನಾಶಮಾಡುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us