Bible Versions
Bible Books

Nahum 2:4 (AKJV) American King James Version

Versions

KNV   ರಥಗಳು ಬೀದಿಗಳಲ್ಲಿ ರಭಸವಾಗಿ ಓಡಾಡುವವು. ಹೆದ್ದಾರಿಗಳಲ್ಲಿ ಒಂದಕ್ಕೊಂದು ತಗಲು ವವು; ದೀವಟಿಗೆಗಳ ಹಾಗೆ ತೋರುವವು, ಮಿಂಚುಗಳ ಹಾಗೆ ಓಡುವವು.
ERVKN   ರಸ್ತೆಯ ಮೇಲೆ ರಥಗಳು ರಭಸದಿಂದ ಓಡುತ್ತಿವೆ. ನಗರದ ಚೌಕಕ್ಕೆ ಹಿಂದೆ ಮುಂದೆ ಓಡುತ್ತಿವೆ. ಅವು ಉರಿಯುವ ಪಂಜಿನೋಪಾದಿಯಲ್ಲಿವೆ, ಒಂದೆಡೆಯಿಂದ ಇನ್ನೊಂದೆಡೆಗೆ ಹಾರುವ ಮಿಂಚಿನಂತಿವೆ.
IRVKN   ಪಟ್ಟಣದ ಹೊರಗೆ ರಥಗಳು ರಭಸದಿಂದ ತಿರುಗಾಡುತ್ತವೆ, ಮೈದಾನಗಳಲ್ಲಿ ಧಡಧಡ ಓಡಾಡುತ್ತವೆ; ಪಂಜುಗಳಂತೆ ಬೆಳಗುತ್ತವೆ, ಮಿಂಚುಗಳ ಹಾಗೆ ಹಾರುತ್ತವೆ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us