Bible Versions
Bible Books

Nahum 2:5 (AKJV) American King James Version

Versions

KNV   ಆತನು ತನಗೆ ಯೋಗ್ಯವಾದವ ರನ್ನು ಗಮನಿಸುವನು. ಅವರು ತಮ್ಮ ನಡೆಯಲ್ಲಿ ಎಡವುವರು; ಅದರ ಗೋಡೆಯ ಬಳಿಗೆ ತ್ವರೆಯಾಗಿ ಬರುವರು; ರಕ್ಷಣೆಯು ಸಿದ್ಧಮಾಡಲ್ಪಡುವದು.
ERVKN   ವೈರಿಗಳು ತಮ್ಮ ಶೂರ ಯೋಧರನ್ನು ಕರೆಯುತ್ತಿದ್ದಾರೆ. ಅವರು ಮುನ್ನುಗ್ಗುವಾಗ ಎಡವಿ ಬೀಳುವರು, ಗೋಡೆಗಳ ಕಡೆಗೆ ನುಗ್ಗಿ ತಮ್ಮ ಗುರಾಣಿಗಳನ್ನು ಇಡುವರು.
IRVKN   ಪಟ್ಟಣದ ಅರಸನು ತನ್ನ ಸರದಾರರನ್ನು ಕರೆಕಳುಹಿಸಿದ್ದಾನೆ; ಅವರು ಓಡಿ ಹೋಗುತ್ತಾ ಮುಗ್ಗರಿಸುತ್ತಾರೆ; ಪೌಳಿಗೋಡೆ ಕಡೆಗೆ ತ್ವರೆಯಾಗಿ ಓಡುತ್ತಾರೆ; ಮರೆಯು ನಿಲ್ಲಿಸಲ್ಪಟ್ಟಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us