Versions
KNV ಲೇವಿಯರಲ್ಲಿ ಯಾರಂದರೆ--ಲೇವಿಯರ ಯಜ ಮಾನರಲ್ಲಿ ಬುನ್ನೀಯ ಮಗನಾದ ಹಷಬ್ಯನ ಮಗನಾದ ಅಜ್ರೀಕಾಮನ ಮಗನಾದ ಹಷ್ಷೂಬನ ಮಗನಾದ ಶೆಮಾಯನು;
ERVKN ಜೆರುಸಲೇಮಿಗೆ ವಾಸಿಸಲು ಬಂದ ಲೇವಿಯರು ಹಷ್ಷೂಬನ ಮಗನಾದ ಶೆಮಾಯ; (ಹಷ್ಷೂಬನು ಅಜ್ರೀಕಾಮನ ಮಗ; ಅಜ್ರೀಕಾಮನು ಹಷಬ್ಯನ ಮಗ; ಹಷಬ್ಯನು ಬುನ್ನೀಯ ಮಗ.);
IRVKN ಲೇವಿಯರಲ್ಲಿ: ಹಷ್ಷೂಬನ ಮಗನೂ, ಅಜ್ರೀಕಾಮನ ಮೊಮ್ಮಗನೂ, ಹಷಬ್ಯನ ಮರಿಮಗನೂ, ಬುನ್ನೀ ವಂಶದವನೂ ಆದ ಶೆಮಾಯನು.