Bible Versions
Bible Books

Nehemiah 11:20 (AKJV) American King James Version

Versions

KNV   ಇಸ್ರಾಯೇಲ್ಯರ ಮಿಕ್ಕಾದ ಯಾಜಕರೂ ಲೇವಿ ಯರೂ ತಮ್ಮ ತಮ್ಮ ಸ್ವಾಸ್ತ್ಯಗಳಾದ ಯೆಹೂದದ ಎಲ್ಲಾ ಪಟ್ಟಣಗಳಲ್ಲಿ ವಾಸವಾಗಿದ್ದರು.
ERVKN   ಉಳಿದ ಜನರೂ ಯಾಜಕರೂ ಮತ್ತು ಲೇವಿಯರೂ ಯೆಹೂದದ ಬೇರೆಬೇರೆ ಊರು ಪಟ್ಟಣಗಳಲ್ಲಿ ವಾಸಿಸಿದರು. ತಮ್ಮತಮ್ಮ ಪೂರ್ವಿಕರು ನೆಲೆಸಿದ ಸ್ಥಳಗಳಲ್ಲಿಯೇ ನೆಲೆಸಿದರು.
IRVKN   ಉಳಿದ ಇಸ್ರಾಯೇಲರೂ, ಯಾಜಕರೂ, ಲೇವಿಯರೂ ತಮ್ಮ ತಮ್ಮ ಸ್ವತ್ತುಗಳಿರುವ ಯೆಹೂದದ ಎಲ್ಲಾ ಪಟ್ಟಣಗಳಲ್ಲಿ ವಾಸಮಾಡುತ್ತಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us