Bible Versions
Bible Books

Nehemiah 11:36 (AKJV) American King James Version

Versions

KNV   ಲೇವಿಯರ ಯೆಹೂದದಲ್ಲಿಯೂ ಬೆನ್ಯಾವಿಾನಿ ನಲ್ಲಿಯೂ ವಿಭಾಗಿಸಲ್ಪಟ್ಟಿದ್ದರು.
ERVKN   ಲೇವಿಕುಲದವರಲ್ಲಿ ಕೆಲವು ವರ್ಗಗಳವರು ಬೆನ್ಯಾಮೀನರ ಪ್ರದೇಶಕ್ಕೆ ಹೋದರು.
IRVKN   ಲೇವಿಯರಲ್ಲಿ ಕೆಲವು ವರ್ಗಗಳವರು ಯೆಹೂದ್ಯರೊಂದಿಗೂ, ಕೆಲವರು ಬೆನ್ಯಾಮೀನ್ಯರೊಂದಿಗೂ ವಾಸಮಾಡುತ್ತಿದ್ದರು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us