Bible Versions
Bible Books

Nehemiah 11:7 (AKJV) American King James Version

Versions

KNV   ಬೆನ್ಯಾವಿಾನನ ಕುಮಾರರು ಯಾರಂದರೆ--ಯೆಶಾ ಯನ ಮಗನಾದ ಈತೀಯೇಲನ ಮಗನಾದ ಮಾಸೇ ಯನ ಮಗನಾದ ಕೋಲಾಯನ ಮಗನಾದ ಪೆದಾ ಯನ ಮಗನಾದ ಯೋವೇದನ ಮಗನಾದ ಮೆಷು ಲ್ಲಾಮನ ಮಗನಾದ ಸಲ್ಲುವು.
ERVKN   ಜೆರುಸಲೇಮಿಗೆ ವಾಸಿಸಲು ಬಂದ ಬೆನ್ಯಾಮೀನನ ಸಂತಾನದವರು ಯಾರೆಂದರೆ: ಮೆಷುಲ್ಲಾಮನ ಮಗನಾದ ಸಲ್ಲು, (ಮೆಷುಲ್ಲಾಮನು ಯೋವೇದನ ಮಗ; ಯೋವೇದನು ಪೆದಾಯನ ಮಗ; ಪೆದಾಯನು ಕೋಲಾಯನ ಮಗ; ಕೋಲಾಯನು ಮಾಸೇಯ ಮಗ; ಮಾಸೇಯು ಈತಿಯೇಲನ ಮಗ; ಈತಿಯೇಲನು ಯೆಶಾಯನ ಮಗ;)
IRVKN   ಬೆನ್ಯಾಮೀನ್ ಕುಲದವರಲ್ಲಿ: ಸಲ್ಲು, ಇವನು ಮೆಷುಲ್ಲಾಮನ ಮಗ; ಇವನು ಯೋವೇದನ ಮಗ; ಇವನು ಪೆದಾಯನ ಮಗ; ಇವನು ಕೋಲಾಯನ ಮಗ; ಇವನು ಮಾಸೇಯನ ಮಗ; ಇವನು ಈತೀಯೇಲನ ಮಗ; ಇವನು ಯೆಶಾಯನ ಮಗ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us