Bible Versions
Bible Books

Nehemiah 12:37 (AKJV) American King James Version

Versions

KNV   ತಮಗೆ ಎದುರಾದ ಬಾವಿಯ ಬಾಗಲಿಗೆ ಬಂದಾಗ ಗೋಡೆಯಲ್ಲಿ ಎತ್ತರವಾದ ದಾವೀದನ ಪಟ್ಟಣದ ಮೆಟ್ಟಲುಗಳಿಂದ ದಾವೀದನ ಮನೆಯ ಮೇಲೆ ಮೂಡಣದ ಕಡೆಗಿರುವ ನೀರಿನ ಬಾಗಲಿಗೆ ಹೋದರು.
ERVKN   ಅವರು ಬುಗ್ಗೆ ಬಾಗಿಲಿನೊಳಗೆ ಪ್ರವೇಶಿಸಿ, ಮೆಟ್ಟಲುಗಳನ್ನು ಹತ್ತಿ ದಾವೀದ ನಗರದ ತನಕ ಹೋದರು. ಈಗ ಅವರು ನಗರದ ಗೋಡೆಯನ್ನು ಹತ್ತಿ ದಾವೀದನ ಮನೆಯ ಮೇಲ್ಗಡೆಯಿಂದ, “ನೀರು” ಎಂಬ ದ್ವಾರದ ಕಡೆಗೆ ಹೋದರು.
IRVKN   ಇವರು ಬುಗ್ಗೆ ಬಾಗಿಲನ್ನು ಹಾದು ನೆಟ್ಟಗೆ ದಾವೀದನಗರದ ಸೋಪಾನಗಳ ಮಾರ್ಗವಾಗಿ ಗೋಡೆಯನ್ನು ಅನುಸರಿಸಿ ಅರಮನೆಯ ಮೇಲಣ ದಿನ್ನೆಯನ್ನು ಹತ್ತಿ ಪೂರ್ವದಿಕ್ಕಿನಲ್ಲಿರುವ ನೀರು ಬಾಗಿಲಿನವರೆಗೆ ಹೋದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us