Bible Versions
Bible Books

Nehemiah 13:17 (AKJV) American King James Version

Versions

KNV   ಆಗ ನಾನು ಯೆಹೂದದ ಶ್ರೇಷ್ಠರನ್ನು ಗದರಿಸಿ, ಅವರಿಗೆ -- ಸಬ್ಬತ್‌ ದಿನವನ್ನು ನೀವು ಅಪವಿತ್ರಮಾಡುವ ಕೆಟ್ಟಕಾರ್ಯವೇನು?
ERVKN   ನಾನು ಯೆಹೂದ ಪ್ರಾಂತದ ಗೌರವಸ್ತ ಜನರಿಗೆ, “ಇದು ತಪ್ಪು, ನೀವು ತಪ್ಪು ಕೆಲಸ ಮಾಡುತ್ತಿದ್ದೀರಿ. ನೀವು ಸಬ್ಬತ್ ದಿನವನ್ನು ಅಶುದ್ಧವನ್ನಾಗಿ ಮಾಡುತ್ತಿದ್ದೀರಿ. ಅದನ್ನು ಸಾಮಾನ್ಯ ದಿನದಂತೆ ಮಾಡುತ್ತಿದ್ದೀರಿ.
IRVKN   ಆಗ ನಾನು ಯೆಹೂದದ ಶ್ರೀಮಂತರಿಗೆ, “ನೀವು ಮಾಡುವುದು ಎಂಥ ದುಷ್ಕೃತ್ಯ, ನೀವು ಸಬ್ಬತ್ ದಿನವನ್ನು ಅಶುದ್ಧ ಮಾಡುತ್ತಿದ್ದೀರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us