Bible Versions
Bible Books

Nehemiah 13:19 (AKJV) American King James Version

Versions

KNV   ಆದಕಾರಣ ಸಬ್ಬತ್‌ ಆಗುವದಕ್ಕಿಂತ ಮುಂಚೆ ಯೆರೂಸಲೇಮಿನ ಬಾಗಲು ಗಳಲ್ಲಿ ಕತ್ತಲು ಆಗಲಾರಂಭಿಸಿದಾಗ ಬಾಗಲುಗಳನ್ನು ಹಾಕುವ ಹಾಗೆಯೂ ಸಬ್ಬತ್‌ ದಿವಸವು ತೀರುವ ವರೆಗೆ ಅವುಗಳನ್ನು ತೆರೆಯದೆ ಇರುವ ಹಾಗೆಯೂ ನಾನು ಅವರಿಗೆ ಹೇಳಿದೆನು. ಮತ್ತು ಸಬ್ಬತ್‌ ದಿವಸದಲ್ಲಿ ಹೊರೆ ಏನಾದರೂ ಒಳಗೆ ತಾರದ ಹಾಗೆ ನನ್ನ ಸೇವಕರಲ್ಲಿ ಕೆಲವರನ್ನು ಬಾಗಲುಗಳ ಬಳಿಯಲ್ಲಿ ಇಟ್ಟೆನು.
ERVKN   ಅಲ್ಲದೆ ಶುಕ್ರವಾರ ಸೂರ್ಯಸ್ತಮಾನಕ್ಕಿಂತ ಮುಂಚೆ ಜೆರುಸಲೇಮಿನ ಬಾಗಿಲ ಕದಗಳನ್ನು ಮುಚ್ಚಲು ಆಜ್ಞೆಯಿತ್ತೆನು. ಸಬ್ಬತ್‌ದಿನ ಮುಗಿದ ಬಳಿಕವೇ ಅವುಗಳನ್ನು ತೆರೆಯಲು ಅಪ್ಪಣೆಕೊಟ್ಟೆನು. ದ್ವಾರಗಳ ಬಳಿ ನನ್ನ ಕೆಲವು ಜನರನ್ನು ನಿಲ್ಲಿಸಿ, ಸಬ್ಬತ್ ದಿನದಲ್ಲಿ ಯಾವ ಮೂಟೆಯನ್ನೂ ನಗರದೊಳಗೆ ತರಲು ಬಿಡಬಾರದು ಎಂದು ಅವರಿಗೆ ಆಜ್ಞಾಪಿಸಿದೆನು.
IRVKN   ಇದಲ್ಲದೆ, ಸಬ್ಬತ್ ದಿನ ಪ್ರಾರಂಭವಾಗುವುದಕ್ಕಿಂತ ಮೊದಲು ಯೆರೂಸಲೇಮಿನ ಬಾಗಿಲುಗಳನ್ನು ಕತ್ತಲಾಗುವುದಕ್ಕೆ ಮೊದಲೇ ಮುಚ್ಚಿಸಿ, ಸಬ್ಬತ್ ದಿನವು ಮುಗಿಯುವವರೆಗೂ ಅವುಗಳನ್ನು ತೆರೆಯಬಾರದೆಂದು ಆಜ್ಞಾಪಿಸಿ, ಯಾವ ಹೊರೆಯೂ ಒಳಗೆ ಬಾರದಂತೆ ನನ್ನ ಸೇವಕರಲ್ಲಿ ಕೆಲವರನ್ನು ಬಾಗಿಲುಗಳ ಬಳಿಯಲ್ಲಿ ಕಾವಲಿರಿಸಿದೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us