Bible Versions
Bible Books

Nehemiah 13:20 (AKJV) American King James Version

Versions

KNV   ಆಗ ವರ್ತಕರೂ ಎಲ್ಲಾ ಸರಕುಗಳನ್ನು ಮಾರುವವರೂ ಒಂದೆರಡು ಸಾರಿ ಯೆರೂಸಲೇಮಿನ ಹೊರಗೆ ರಾತ್ರಿಯನ್ನು ಕಳೆದರು.
ERVKN   ಒಂದೆರಡು ಬಾರಿ ವ್ಯಾಪಾರಸ್ತರು ನಗರದ ಹೊರಗಡೆಯೇ ರಾತ್ರಿಯಲ್ಲಿ ಉಳಿದುಕೊಳ್ಳಬೇಕಾಯಿತು.
IRVKN   ಇದರಿಂದ ವರ್ತಕರೂ, ಎಲ್ಲಾ ತರದ ದಿನನಿತ್ಯ ಬಳಕೆಯ ವಸ್ತುಗಳನ್ನು ಮಾರುವುದಕ್ಕೆ ಬಂದವರೂ, ಒಂದೆರಡು ಸಾರಿ ಯೆರೂಸಲೇಮಿನ ಹೊರಗೆ ಇಳಿದುಕೊಂಡರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us