Bible Versions
Bible Books

Nehemiah 13:21 (AKJV) American King James Version

Versions

KNV   ಆಗ ನಾನು ಅವರನ್ನು ಗದರಿಸಿ ಅವರಿಗೆ--ನೀವು ಕೋಟೆಯ ಮುಂದೆ ಇಳುಕೊಂಡಿರುವದೇನು? ನೀವು ಇನ್ನು ಮೇಲೆ ಹಾಗೆ ಮಾಡಿದರೆ ನಿಮ್ಮ ಮೇಲೆ ಕೈ ಹಾಕುವೆನು ಅಂದೆನು. ಹೊತ್ತಿನಿಂದ ಅವರು ಸಬ್ಬತ್‌ ದಿವಸದಲ್ಲಿ ಬರಲೇ ಇಲ್ಲ;
ERVKN   ನಾನು ವ್ಯಾಪಾರಸ್ತರಿಗೆ, “ನೀವು ಬಾಗಿಲಿಗೆದುರಾಗಿ ನಗರದ ಹೊರಗೆ ರಾತ್ರಿ ಉಳಿದುಕೊಳ್ಳಬಾರದು. ಹಾಗೆ ಮಾಡಿದ್ದಲ್ಲಿ ನಿಮ್ಮನ್ನು ದಸ್ತಗಿರಿ ಮಾಡಬೇಕಾಗುವದು” ಎಂದು ಎಚ್ಚರಿಸಿದೆನು. ಅಂದಿನಿಂದ ಅವರು ಸಬ್ಬತ್ ದಿನದಲ್ಲಿ ನಗರಕ್ಕೆ ವ್ಯಾಪಾರಕ್ಕಾಗಿ ಬರುವುದನ್ನು ನಿಲ್ಲಿಸಿದರು.
IRVKN   ಕೊನೆಗೆ ನಾನು ಅವರಿಗೆ, “ನೀವು ಗೋಡೆಯ ಹೊರಗೇಕೆ ಇಳಿದುಕೊಂಡಿದ್ದೀರಿ? ನೀವು ಪುನಃ ಹೀಗೆ ಮಾಡಿದರೆ ನಿಮ್ಮನ್ನು ಸೆರೆಹಿಡಿಸುವೆನು” ಎಂದು ಗದರಿಸಲು, ಅವರು ಅಂದಿನಿಂದ ಸಬ್ಬತ್ ದಿನದಲ್ಲಿ ಪುನಃ ಬರಲೇ ಇಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us