Bible Versions
Bible Books

Nehemiah 13:5 (AKJV) American King James Version

Versions

KNV   ಲೇವಿಯರಿಗೂ ಹಾಡುಗಾರರಿಗೂ ದ್ವಾರ ಪಾಲಕರಿಗೂ ನೇಮಿಸಲ್ಪಟ್ಟ ಕಾಣಿಕೆಗಳನ್ನೂ ಧೂಪ ವನ್ನೂ ಪಾತ್ರೆಗಳನ್ನೂ ಧಾನ್ಯದ ಹತ್ತನೇ ಪಾಲುಗ ಳನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ಯಾಜಕರ ಕಾಣಿಕೆಗಳನ್ನೂ ಪೂರ್ವಕಾಲದಲ್ಲಿ ಇರಿಸುತ್ತಿದ್ದ ದೊಡ್ಡ ಕೊಠಡಿಯನ್ನು ಅವನಿಗೋಸ್ಕರ ಸಿದ್ಧಮಾಡಿದ್ದನು.
ERVKN   This verse may not be a part of this translation
IRVKN   ನೈವೇದ್ಯದ್ರವ್ಯ, ಧೂಪ, ಪಾತ್ರೆ ಇವುಗಳನ್ನೂ ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳನ್ನೂ, ದಶಮಾಂಶವನ್ನೂ, ಲೇವಿಯರಿಗೆ, ಗಾಯಕರಿಗೆ, ದ್ವಾರಪಾಲಕರಿಗೆ ಸಲ್ಲತಕ್ಕ ಪದಾರ್ಥಗಳನ್ನೂ, ಯಾಜಕರಿಗೋಸ್ಕರ ಪ್ರತ್ಯೇಕಿಸತಕ್ಕ ಪದಾರ್ಥಗಳನ್ನೂ, ಇಡುವುದಕ್ಕಾಗಿ ಉಪಯೋಗಿಸುತ್ತಿದ್ದ ಕೊಠಡಿಯನ್ನು ಟೋಬೀಯನಿಗೋಸ್ಕರ ಸಿದ್ಧಮಾಡಿಸಿ ಕೊಟ್ಟಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us