Bible Versions
Bible Books

Numbers 10:10 (AKJV) American King James Version

Versions

KNV   ನಿಮ್ಮ ಸಂತೋಷದ ದಿವಸದಲ್ಲಿಯೂ ಹಬ್ಬಗಳ ಲ್ಲಿಯೂ ತಿಂಗಳಿನ ಆರಂಭದಲ್ಲಿಯೂ ನಿಮ್ಮ ದಹನ ಬಲಿಗಳನ್ನು ನಿಮ್ಮ ಸಮಾಧಾನದ ಬಲಿಗಳನ್ನು ಅರ್ಪಿಸು ವಾಗ ಅವುಗಳನ್ನು ಊದಬೇಕು. ಅವು ನಿಮಗೆ ನಿಮ್ಮ ದೇವರ ಎದುರಿನಲ್ಲಿ ಜ್ಞಾಪಕವಾಗಿರುವವು. ನಿಮ್ಮ ದೇವರಾಗಿರುವ ಕರ್ತನು ನಾನೇ.
ERVKN   ಇದಲ್ಲದೆ, ನೀವು ಉತ್ಸವಕಾಲಗಳಲ್ಲಿಯೂ ಹಬ್ಬಗಳಲ್ಲಿಯೂ ಅಮಾವಾಸ್ಯೆಯಲ್ಲಿಯೂ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸುವಾಗ ತುತ್ತೂರಿಗಳನ್ನು ಊದಿಸಬೇಕು. ನಿಮ್ಮನ್ನು ಗಮನಿಸಬೇಕೆಂದು ತುತ್ತೂರಿ ಧ್ವನಿಗಳು ನಿಮ್ಮ ದೇವರಿಗೆ ನೆನಪನ್ನುಂಟುಮಾಡುತ್ತವೆ. ನೀವು ಇದನ್ನು ಮಾಡಬೇಕೆಂದು ನಾನು ಆಜ್ಞಾಪಿಸುತ್ತೇನೆ. ನಿಮ್ಮ ದೇವರಾದ ಯೆಹೋವನು ನಾನೇ.”
IRVKN   ಇದಲ್ಲದೆ ನೀವು ಉತ್ಸವ ಕಾಲಗಳಲ್ಲಿಯು, ಹಬ್ಬಗಳಲ್ಲಿಯು, ಅಮಾವಾಸ್ಯೆಗಳಲ್ಲಿಯು ಸರ್ವಾಂಗಹೋಮಗಳನ್ನೂ, ಸಮಾಧಾನಯಜ್ಞಗಳನ್ನೂ ಸಮರ್ಪಿಸುವಾಗ ತುತ್ತೂರಿಗಳನ್ನು ಊದಿಸಬೇಕು. ತುತ್ತೂರಿಯ ಧ್ವನಿಯು ನಿಮ್ಮನ್ನು ನಿಮ್ಮ ದೇವರ ಜ್ಞಾಪಕಕ್ಕೆ ತರುವುದು, ನಾನೇ ನಿಮ್ಮ ದೇವರಾದ ಯೆಹೋವನು.” PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us