Bible Versions
Bible Books

Numbers 10:2 (AKJV) American King James Version

Versions

KNV   ಬೆಳ್ಳಿಯಿಂದ ಎರಡು ತುತೂರಿಗಳನ್ನು ಒಂದೇ ತುಂಡಿನಿಂದ ಮಾಡಿಸಿಕೋ; ಸಭೆಯನ್ನು ಕರೆಯುವದಕ್ಕಾಗಿಯೂ ಪಾಳೆಯಗಳ ಪ್ರಯಾಣಕ್ಕಾ ಗಿಯೂ ನೀನು ಅವುಗಳನ್ನು ಉಪಯೋಗಿಸಬೇಕು.
ERVKN   “ನೀನು ಬೆಳ್ಳಿಯ ತಗಡುಗಳಿಂದ ಎರಡು ತುತ್ತೂರಿಗಳನ್ನು ಮಾಡಿಸಬೇಕು. ಜನಸಮೂಹದವರನ್ನು ಒಟ್ಟಾಗಿ ಕರೆಸುವುದಕ್ಕೂ ಅವರು ಯಾವಾಗ ಹೊರಡಬೇಕೆಂದು ಹೇಳುವುದಕ್ಕೂ ಇವುಗಳನ್ನು ಉಪಯೋಗಿಸಬೇಕು.
IRVKN   “ನೀನು ಬೆಳ್ಳಿಯ ತಗಡಿನಿಂದ ಎರಡು ತುತ್ತೂರಿಗಳನ್ನು ಮಾಡಿಸಬೇಕು. ಜನಸಮೂಹದವರನ್ನು ಕೂಡಿಸುವುದಕ್ಕೂ ಮತ್ತು ದಂಡುಗಳನ್ನು ಹೊರಡಿಸುವುದಕ್ಕೂ ಅವುಗಳನ್ನು ಉಪಯೋಗಿಸಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us