Bible Versions
Bible Books

Numbers 10:33 (AKJV) American King James Version

Versions

KNV   ಅವರು ಕರ್ತನ ಪರ್ವತದ ಬಳಿಯಿಂದ ಮೂರು ದಿವಸಗಳ ವರೆಗೆ ಪ್ರಯಾಣಮಾಡಿದರು. ಕರ್ತನ ಒಡಂಬಡಿಕೆಯ ಮಂಜೂಷವು ಅವರಿಗೆ ಇಳು ಕೊಳ್ಳುವ ಸ್ಥಳವನ್ನು ಹುಡುಕುವದಕ್ಕಾಗಿ ಮೂರು ದಿವಸ ಗಳ ಪ್ರಯಾಣದಷ್ಟು ಅವರ ಮುಂದಾಗಿ ಹೋಯಿತು.
ERVKN   ಅವರು ಯೆಹೋವನ ಬೆಟ್ಟದಿಂದ ಹೊರಟು ಮೂರು ದಿನ ಪ್ರಯಾಣ ಮಾಡಿದರು. ಲೇವಿಯರು ಹೊತ್ತುಕೊಂಡಿದ್ದ ಯೆಹೋವನ ಒಡಂಬಡಿಕೆ ಪೆಟ್ಟಿಗೆಯು ಮತ್ತೆ ಪಾಳೆಯ ಹಾಕಲು ಯೋಗ್ಯವಾದ ಸ್ಥಳವನ್ನು ಎದುರು ನೋಡುತ್ತಾ ಜನರ ಮುಂದೆ ಮೂರು ದಿನಗಳವರೆಗೆ ಹೋಯಿತು.
IRVKN   ಅವರು ಯೆಹೋವನ ಬೆಟ್ಟವನ್ನು ಬಿಟ್ಟು ಮೂರು ದಿನದ ಪ್ರಯಾಣದಷ್ಟು ದೂರ ಹೋದರು. ಇಳಿದುಕೊಳ್ಳಲು ಸೂಕ್ತವಾದ ಸ್ಥಳವನ್ನು ನೋಡುವುದಕ್ಕಾಗಿ ಯೆಹೋವನ ಒಡಂಬಡಿಕೆಯ ಮಂಜೂಷವು ಮೂರು ದಿನಗಳು ಅವರ ಮುಂದಾಗಿ ಹೋಗುತ್ತಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us