Versions
KNV ತನ್ನ ತಾಯಿಯ ಗರ್ಭದಿಂದ ಹೊರಗೆ ಬಂದಾಗಲೇ ಅರ್ಧ ಮಾಂಸ ಕೊಳೆತುಹೋದಂಥ ಶವದಂತೆ ಆಕೆಯನ್ನು ಇರಗೊಡಿಸಬೇಡ ಎಂದು ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ ಅಂದನು.
ERVKN ಗರ್ಭದಲ್ಲೇ ಅರ್ಧ ಮಾಂಸ ಕೊಳೆತುಹೋಗಿ, ಹುಟ್ಟುವಾಗಲೇ ಸತ್ತ ಮಗುವಿನಂತೆ ಈಕೆಗೆ ಆಗದಂತೆ ದಯವಿಟ್ಟು ಕಾಪಾಡು” ಎಂದು ಬೇಡಿಕೊಂಡನು.
IRVKN ಅರ್ಧ ಮಾಂಸ ಕೊಳೆತುಹೋಗಿ ಹುಟ್ಟಿದ ಶಿಶುವಿನಂತೆ ಈಕೆ ಆಗಬಾರದು” ಎಂದು ಬೇಡಿದನು.