Versions
KNV ಆಗ ಕರ್ತನು ಫಕ್ಕನೆ ಮೋಶೆಗೂ ಆರೋನನಿಗೂ ಮಿರ್ಯಾಮಳಿಗೂ--ನೀವು ಮೂರು ಮಂದಿ ಹೊರಗೆ ಸಭೆಯ ಗುಡಾರದ ಸವಿಾಪಕ್ಕೆ ಬನ್ನಿರಿ ಅಂದನು. ಆ ಮೂವರು ಹೊರಗೆ ಬಂದಾಗ.
ERVKN ಆದ್ದರಿಂದ ಕೂಡಲೇ ಯೆಹೋವನು, ಮೋಶೆ, ಆರೋನರ ಮತ್ತು ಮಿರ್ಯಾಮಳ ಸಂಗಡ ಮಾತಾಡಿ, “ನೀವು ಮೂವರು ದೇವದರ್ಶನಗುಡಾರಕ್ಕೆ ಬನ್ನಿ” ಎಂದು ಹೇಳಿದನು. ಆದ್ದರಿಂದ ಮೋಶೆ, ಆರೋನರು ಮತ್ತು ಮಿರ್ಯಾಮಳು ದೇವದರ್ಶನಗುಡಾರಕ್ಕೆ ಹೋದರು.
IRVKN ಹೀಗಿರಲಾಗಿ ಅವರು ಆಡಿದ ಮಾತನ್ನು ಯೆಹೋವನು ಕೇಳಿ ಫಕ್ಕನೆ ಮೋಶೆ, ಆರೋನ್ ಮತ್ತು ಮಿರ್ಯಾಮರಿಗೆ, “ನೀವು ಮೂರು ಮಂದಿಯೂ ದೇವದರ್ಶನದ ಗುಡಾರಕ್ಕೆ ಬರಬೇಕು” ಎಂದು ಆಜ್ಞಾಪಿಸಿದನು. ಆಗ ಆ ಮೂವರು ಹೊರಗೆ ಬಂದರು.