Versions
KNV ನನ್ನ ಸೇವಕನಾದ ಮೋಶೆಯು ಹಾಗಲ್ಲ; ಅವನು ನನ್ನ ಮನೆಯಲ್ಲೆಲ್ಲಾ ನಂಬಿಗಸ್ತನಾ ಗಿದ್ದಾನೆ.
ERVKN ಆದರೆ ಮೋಶೆಯೊಡನೆ ನಾನು ಆ ರೀತಿ ಮಾಡುವುದಿಲ್ಲ. ಮೋಶೆಯು ನನ್ನ ನಂಬಿಗಸ್ತನಾದ ಸೇವಕನು. ಅವನ ಮೇಲೆ ನನಗೆ ಭರವಸೆಯಿದೆ.
IRVKN ನನ್ನ ಸೇವಕನಾದ ಮೋಶೆಯು ಅಂಥವನಲ್ಲ.
ಅವನು ನನ್ನ ಮನೆಯಲ್ಲೆಲ್ಲಾ ನಂಬಿಗಸ್ತನಾಗಿದ್ದಾನೆ.