Versions
KNV ಗೂಢವಾಗಿ ಅಲ್ಲ, ಮುಖಾಮುಖಿಯಾಗಿ ಅಂದರೆ ಪ್ರತ್ಯಕ್ಷವಾಗಿ ನಾನು ಅವನ ಸಂಗಡ ಮಾತನಾ ಡುತ್ತೇನೆ. ಅವನು ಕರ್ತನ ರೂಪವನ್ನು ನೋಡುತ್ತಾನೆ; ಹೀಗಿರಲು ನೀವು ನನ್ನ ಸೇವಕನಾದ ಮೋಶೆಗೆ ವಿರೋಧವಾಗಿ ಮಾತನಾಡಲು ಯಾಕೆ ಭಯಪಡಲಿಲ್ಲ ಎಂದು ಹೇಳಿದನು.
ERVKN ನಾನು ಅವನೊಂದಿಗೆ ಗೂಡಾರ್ಥದಿಂದ ಮಾತಾಡದೆ ನೇರವಾಗಿಯೂ ಸ್ಪಷ್ಟವಾಗಿಯೂ ಮಾತಾಡುತ್ತೇನೆ. ಅವನು ನನ್ನ ಸ್ವರೂಪವನ್ನೇ ನೋಡಬಲ್ಲನು. ನನ್ನ ಸೇವಕನಾದ ಮೋಶೆಗೆ ವಿರೋಧವಾಗಿ ಮಾತಾಡಲು ನೀವು ಯಾಕೆ ಭಯಪಡಲಿಲ್ಲ?” ಎಂದು ಹೇಳಿದನು.
IRVKN ನಾನು ಅವನ ಸಂಗಡ ಗುಪ್ತವಾಗಿ ಅಲ್ಲ,
ಮುಖಾಮುಖಿಯಾಗಿ ಅಂದರೆ ಪ್ರತ್ಯಕ್ಷವಾಗಿ ಅವನ ಸಂಗಡ ಮಾತನಾಡುತ್ತೇನೆ.
ಅವನು ಯೆಹೋವನ ಸ್ವರೂಪವನ್ನೇ ದೃಷ್ಟಿಸುವನು.
ಹೀಗಿರಲು ನೀವು ನನ್ನ ಸೇವಕನಾದ ಮೋಶೆಗೆ ವಿರುದ್ಧವಾಗಿ ಮಾತನಾಡುವುದಕ್ಕೆ ಏಕೆ ಭಯಪಡಲಿಲ್ಲ?” ಎಂದನು. PEPS