Bible Versions
Bible Books

Numbers 13:2 (AKJV) American King James Version

Versions

KNV   ನಾನು ಇಸ್ರಾಯೇಲ್‌ ಮಕ್ಕಳಿಗೆ ಕೊಡುವ ಕಾನಾನ್‌ ದೇಶವನ್ನು ಪರೀಕ್ಷಿಸುವ ಹಾಗೆ ನೀನು ಮನುಷ್ಯರನ್ನು ಕಳುಹಿಸು. ಅವರವರ ಪಿತೃಗಳ ಗೋತ್ರದ ಪ್ರಕಾರ ಅವರೊಳಗೆ ಅಧಿಕಾರಿಯಾಗಿರುವ ಪ್ರತಿಯೊಬ್ಬನನ್ನು ಕಳುಹಿಸು ಅಂದನು.
ERVKN   “ಕಾನಾನ್ ದೇಶದ ಬಗ್ಗೆ ವಿಷಯವನ್ನು ಸಂಗ್ರಹಿಸಿಕೊಂಡು ಬರಲು ಗೂಢಚಾರರನ್ನು ಕಳುಹಿಸು. ನಾನು ಇಸ್ರೇಲರಿಗೆ ಕೊಡುವ ದೇಶ ಇದಾಗಿದೆ. ಹನ್ನೆರಡು ಕುಲಗಳಿಂದ ಒಬ್ಬೊಬ್ಬ ನಾಯಕನನ್ನು ಕಳುಹಿಸು” ಎಂದು ಹೇಳಿದನು.
IRVKN   “ನಾನು ಇಸ್ರಾಯೇಲರಿಗೆ ಕೊಡುವ ಕಾನಾನ್ ದೇಶವನ್ನು ಸಂಚರಿಸಿ ನೋಡುವುದಕ್ಕೆ ನೀನು ಒಂದೊಂದು ಕುಲದಿಂದ ಒಬ್ಬೊಬ್ಬ ಮುಖ್ಯಸ್ಥನನ್ನು ಕಳುಹಿಸಬೇಕು” ಎಂದು ಆಜ್ಞಾಪಿಸಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us