Versions
KNV ಆ ಭೂಮಿಯು ಎಂಥದ್ದೋ ಸಾರವಾ ದದ್ದೋ? ನಿಸ್ಸಾರವಾದದ್ದೋ ಮರಗಳುಳ್ಳದ್ದೋ? ಇಲ್ಲದಿರುವದೋ ಎಂದೂ ನೋಡಿರಿ. ನೀವು ಧೈರ್ಯ ವುಳ್ಳವರಾಗಿದ್ದು ಆ ಭೂಮಿಯ ಫಲವನ್ನು ತೆಗೆದು ಕೊಳ್ಳಿರಿ ಅಂದನು. ಆಗ ಪ್ರಥಮ ದ್ರಾಕ್ಷೇಹಣ್ಣುಗಳ ಕಾಲವಾಗಿತ್ತು.
ERVKN ಭೂಮಿಯು ಸಾರವಾದದ್ದೋ ಅಥವಾ ನಿಸ್ಸಾರವಾದದ್ದೋ, ಮರಗಳನ್ನು ಹೊಂದಿದೆಯೋ ಅಥವಾ ಇಲ್ಲವೋ ಎಂಬುದನ್ನು ತಿಳಿದುಕೊಳ್ಳಿ. ಅದಲ್ಲದೆ ಆ ದೇಶದ ಉತ್ಪನ್ನಗಳಲ್ಲಿ ಕೆಲವನ್ನು ತರಲು ಪ್ರಯತ್ನ ಮಾಡಿ” ಎಂದು ಹೇಳಿದನು. (ಆಗ ದ್ರಾಕ್ಷಾಲತೆಗಳ ಪ್ರಥಮ ಫಲದ ಕಾಲವಾಗಿತ್ತು.)
IRVKN ಭೂಮಿಯು ಸಾರವಾದುದೋ ಅಥವಾ ನಿಸ್ಸಾರವಾದುದೋ, ಮರಗಳುಳ್ಳದ್ದೋ ಅಥವಾ ಬಯಲುಪ್ರದೇಶವೋ ಎಂದು ನೋಡಿ ತಿಳಿದುಕೊಳ್ಳಬೇಕು. ಅದಲ್ಲದೆ ನೀವು ಧೈರ್ಯವುಳ್ಳವರಾಗಿದ್ದು ಆ ದೇಶದ ಉತ್ಪನ್ನಗಳಲ್ಲಿ ಕೆಲವನ್ನು ತರಬೇಕು” ಎಂದು ಹೇಳಿದನು. ಆಗ ದ್ರಾಕ್ಷಾಲತೆಗಳ ಪ್ರಥಮ ಫಲದ ಕಾಲವಾಗಿತ್ತು. PEPS