Bible Versions
Bible Books

Numbers 13:26 (AKJV) American King James Version

Versions

KNV   ಅವರು ಹೋಗಿ ಮೋಶೆ ಆರೋನರ ಬಳಿಗೂ ಇಸ್ರಾಯೇಲ್‌ ಮಕ್ಕಳ ಸಮಸ್ತ ಸಭೆಯ ಬಳಿಗೂ ಪಾರಾನ್‌ ಅರಣ್ಯದಲ್ಲಿರುವ ಕಾದೇಶಿಗೂ ಬಂದು ಅವರಿಗೂ ಸಮಸ್ತ ಸಭೆಗೂ ವಿಷಯವನ್ನು ವಿವರಿಸಿ ದೇಶದ ಫಲಗಳನ್ನು ಅವರಿಗೆ ತೋರಿಸಿದರು.
ERVKN   ಇಸ್ರೇಲರು ಪಾರಾನ್ ಮರುಭೂಮಿಯ ಕಾದೇಶಿನಲ್ಲಿ ತಂಗಿದ್ದರು. ಅವರು ನೋಡಿದ್ದರ ಬಗ್ಗೆ ಎಲ್ಲವನ್ನು ಮೋಶೆಗೂ ಆರೋನನಿಗೂ ಎಲ್ಲಾ ಇಸ್ರೇಲರಿಗೂ ತಿಳಿಸಿದರು. ಅವರು ಕಾನಾನ್ ದೇಶದಿಂದ ತಂದ ಹಣ್ಣುಗಳನ್ನು ತೋರಿಸಿದರು.
IRVKN   ಮೇಲೆ ಪಾರಾನ್ ಅರಣ್ಯದಲ್ಲಿದ್ದ ಮೋಶೆ, ಆರೋನರು ಮತ್ತು ಇಸ್ರಾಯೇಲರ ಸರ್ವಸಮೂಹದವರ ಬಳಿಗೆ ಕಾದೇಶಿಗೆ ಬಂದು ಅವರಿಗೆ ಸಮಾಚಾರವನ್ನು ತಿಳಿಸಿ ದೇಶದ ಹಣ್ಣುಗಳನ್ನು ತೋರಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us