Versions
KNV ಆದರೆ ಆ ದೇಶದಲ್ಲಿ ವಾಸವಾಗಿರುವ ಜನರು ಬಲಿಷ್ಠರು; ಪಟ್ಟಣ ಗಳು ಭದ್ರವಾಗಿಯೂ ಬಹಳ ದೊಡ್ಡವುಗಳಾಗಿಯೂ ಅವೆ. ಮತ್ತು ಅನಾಕನ ಮಕ್ಕಳನ್ನು ಅಲ್ಲಿ ನಾವು ಕಂಡೆವು.
ERVKN ಅಲ್ಲಿನ ಜನರು ಬಲಿಷ್ಠರು. ಪಟ್ಟಣಗಳೂ ಬಹಳ ದೊಡ್ಡದಾಗಿವೆ. ಪಟ್ಟಣಗಳು ಕೋಟೆಕೊತ್ತಲುಗಳುಳ್ಳದಾಗಿವೆ. ನಾವು ಕೆಲವು ಅನಾಕ್ಯರನ್ನು ಸಹ ನೋಡಿದೆವು.
IRVKN ಆದರೆ ಆ ದೇಶದ ನಿವಾಸಿಗಳು ಬಲಿಷ್ಠರು: ಅವರಿರುವ ಪಟ್ಟಣಗಳು ದೊಡ್ಡದಾಗಿಯೂ, ಕೋಟೆ ಕೊತ್ತಲುಗಳುಳ್ಳದ್ದಾಗಿಯೂ ಇದೆ. ಅದಲ್ಲದೆ ಅಲ್ಲಿ ಉನ್ನತ ಪುರುಷರನ್ನು ನೋಡಿದೆವು.