Bible Versions
Bible Books

Numbers 13:29 (AKJV) American King James Version

Versions

KNV   ಅಮಾಲೇಕ್ಯರು ದೇಶದ ದಕ್ಷಿಣದಲ್ಲಿ ವಾಸವಾಗಿದ್ದಾರೆ; ಹಿತ್ತಿಯರು ಯೆಬೂಸಿಯರು ಅಮೋ ರಿಯರು ಪರ್ವತಗಳಲ್ಲಿಯೂ ಕಾನಾನ್ಯರು ಸಮುದ್ರದ ಬಳಿಯಲ್ಲಿಯೂ ಯೊರ್ದನಿನ ತೀರದಲ್ಲಿಯೂ ವಾಸ ವಾಗಿದ್ದಾರೆ ಎಂದು ಹೇಳಿದರು.
ERVKN   ಅಮಾಲೇಕ್ಯರು ನೆಗೆವ್‌ನಲ್ಲಿ ವಾಸಿಸುತ್ತಾರೆ. ಹಿತ್ತಿಯರು, ಯೆಬೂಸಿಯರು ಮತ್ತು ಅಮೋರಿಯರು ಪರ್ವತ ಪ್ರದೇಶದಲ್ಲಿ ವಾಸಿಸುತ್ತಾರೆ. ಕಾನಾನ್ಯರು ಸಮುದ್ರ ತೀರದಲ್ಲಿಯೂ ಮತ್ತು ಯೋರ್ದನ್ ನದಿಯ ಉದ್ದಕ್ಕೂ ವಾಸಿಸುತ್ತಾರೆ” ಎಂದು ಹೇಳಿದರು.
IRVKN   ದಕ್ಷಿಣ ಸೀಮೆಯಲ್ಲಿ ಅಮಾಲೇಕ್ಯರು, ಬೆಟ್ಟದ ಸೀಮೆಯಲ್ಲಿ ಹಿತ್ತಿಯರು, ಯೆಬೂಸಿಯರು, ಅಮೋರಿಯರು ಸಮುದ್ರತೀರದಲ್ಲಿ ಮತ್ತು ಯೊರ್ದನ್ ಹೊಳೆಯ ಬಳಿಯಲ್ಲಿ ಕಾನಾನ್ಯರೂ ವಾಸವಾಗಿದ್ದಾರೆ” ಎಂದು ತಿಳಿಸಿದರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us