Versions
KNV ಅದರೆ ಅವನ ಸಂಗಡ ಹೋದ ಮನುಷ್ಯರುಆ ಜನರ ಬಳಿಗೆ ಹೋಗಲು ನಮ್ಮಿಂದಾಗುವದಿಲ್ಲ; ಅವರು ನಮಗಿಂತ ಬಲಿಷ್ಠರಾಗಿದ್ದಾರೆ ಎಂದು ಹೇಳಿ ದರು.
ERVKN ಆದರೆ ಅವನೊಡನೆ ಹೋದ ಜನರು, “ನಾವು ಆ ಜನರೊಡನೆ ಹೋರಾಡಲಾರೆವು, ಅವರು ನಮಗಿಂತಲೂ ಬಲಿಷ್ಠರು” ಎಂದು ಹೇಳಿದರು.
IRVKN ಆದರೆ ಅವನ ಜೊತೆಯಲ್ಲಿ ಹೋದವರು, “ಆ ಜನರು ನಮಗಿಂತ ಬಲಿಷ್ಠರು; ಅವರನ್ನು ಜಯಿಸಲು ನಮಗೆ ಶಕ್ತಿಸಾಲುವುದಿಲ್ಲ” ಎಂದು ಹೇಳಿದರು. PEPS