Versions
KNV ಐಗುಪ್ತ ದೇಶದಲ್ಲಿಯೂ ಅರಣ್ಯದಲ್ಲಿಯೂ ನಾನು ನಡಿಸಿದ ಸೂಚಕಕಾರ್ಯಗಳನ್ನೂ ನನ್ನ ಮಹಿಮೆಯನ್ನೂ ನೋಡಿದ ಈ ಸಕಲ ಮನುಷ್ಯರು ನನ್ನನ್ನು ಈಗ ಹತ್ತು ಸಾರಿ ಶೊಧಿಸಿ ಕೇಳದೆ ಹೋದದ್ದರಿಂದ
ERVKN ಈಜಿಪ್ಟಿನಲ್ಲಿಯೂ ಮರುಭೂಮಿಯಲ್ಲಿಯೂ ನಾನು ನಡಿಸಿರುವ ಮಹಾತ್ಕಾರ್ಯಗಳನ್ನೂ ನನ್ನ ಮಹಿಮೆಯನ್ನೂ ನೋಡಿದ ಈ ಜನರೆಲ್ಲರೂ ಪದೇಪದೇ ನನ್ನನ್ನು ಪರೀಕ್ಷಿಸಿದ್ದರಿಂದ ಮತ್ತು ನನಗೆ ವಿಧೇಯರಾಗದಿದ್ದ ಕಾರಣ,
IRVKN ಈ ಮನುಷ್ಯರೆಲ್ಲರು ಐಗುಪ್ತ ದೇಶದಲ್ಲಿಯೂ, ಮರುಭೂಮಿಯಲ್ಲಿಯೂ, ನಾನು ನಡೆಸಿರುವ ಮಹತ್ಕಾರ್ಯಗಳನ್ನೂ, ನನ್ನ ಮಹಿಮೆಯನ್ನೂ ನೋಡಿದರೂ ನನ್ನ ಮಾತಿಗೆ ಕಿವಿಗೊಡದೆ, ಪದೇ ಪದೇ ನನ್ನನ್ನು ಪರೀಕ್ಷಿಸಿದ್ದರಿಂದ