Bible Versions
Bible Books

Numbers 14:24 (AKJV) American King James Version

Versions

KNV   ಆದರೆ ನನ್ನ ಸೇವಕನಾದ ಕಾಲೇಬನಲ್ಲಿ ನನ್ನ ಆತ್ಮವಿದದ್ದರಿಂದಲೂ ಅವನು ನನ್ನನ್ನು ಪೂರ್ಣ ವಾಗಿ ಹಿಂಬಾಲಿಸಿದ್ದರಿಂದಲೂ ಅವನು ಸಂಚರಿಸಿದ ದೇಶಕ್ಕೆ ಅವನನ್ನು ತರುವೆನು; ಅವನ ಸಂತಾನವು ಅದನ್ನು ಸ್ವತಂತ್ರಿಸಿಕೊಳ್ಳುವದು.
ERVKN   ಆದರೆ ನನ್ನ ಸೇವಕನಾದ ಕಾಲೇಬನು ಅವರ ಹಾಗಲ್ಲ, ಅವನು ನನ್ನನ್ನು ಮನಃಪೂರ್ವಕವಾಗಿ ಹಿಂಬಾಲಿಸಿದ್ದಾನೆ. ಆದ್ದರಿಂದ ಅವನು ಸಂಚರಿಸಿ ನೋಡಿದ ದೇಶಕ್ಕೆ ಅವನನ್ನು ಬರಮಾಡುವೆನು ಮತ್ತು ಅವನ ಸಂತತಿಯವರು ದೇಶವನ್ನು ಹೊಂದುವರು.
IRVKN   ನನ್ನ ದಾಸನಾದ ಕಾಲೇಬನಿಗೆ ಅವರಂಥ ಮನಸ್ಸುಳ್ಳವನಾಗಿರದೆ ಮನಃಪೂರ್ವಕವಾಗಿ ನನ್ನ ಮಾತನ್ನು ಅನುಸರಿಸಿ ನಡೆದುದ್ದರಿಂದ ಅವನು ಸಂಚರಿಸಿದ ದೇಶದಲ್ಲಿ ಅವನನ್ನು ಸೇರಿಸುವೆನು, ಅವನ ಸಂತತಿಯವರು ಅದನ್ನು ಸ್ವಾಧೀನಪಡಿಸಿಕೊಳ್ಳುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us