Versions
KNV ಈ ಕೆಟ್ಟ ಸಭೆಯು ನನಗೆ ವಿರೋಧವಾಗಿ ಗುಣುಗುಟ್ಟುವದನ್ನು ನಾನು ಎಷ್ಟುಕಾಲ ಸಹಿಸಲಿ? ಇಸ್ರಾಯೇಲ್ ಮಕ್ಕಳು ನನಗೆ ವಿರೋಧವಾಗಿ ಗುಣುಗುಟ್ಟಿದ್ದನ್ನು ನಾನು ಕೇಳಿದ್ದೇನೆ.
ERVKN This verse may not be a part of this translation
IRVKN “ನನಗೆ ವಿರುದ್ಧವಾಗಿ ಗುಣುಗುಟ್ಟುವ ಈ ದುಷ್ಟ ಸಮೂಹದವರನ್ನು ನಾನು ಎಷ್ಟು ದಿನ ಸಹಿಸಿಕೊಳ್ಳಲಿ? ಇಸ್ರಾಯೇಲರು ನನಗೆ ವಿರುದ್ಧವಾಗಿ ಗುಣುಗುಟ್ಟುವ ಮಾತುಗಳು ನನಗೆ ಕೇಳಿಸಿದವು.