Versions
KNV ಇದಲ್ಲದೆ ನಿಮ್ಮ ಮಕ್ಕಳು ನಾಲ್ವತ್ತು ವರುಷ ಅರಣ್ಯದಲ್ಲಿ ಅಲೆದಾಡಿ ನಿಮ್ಮ ಹೆಣಗಳು ಅರಣ್ಯದಲ್ಲಿ ಹಾಳಾಗಿ ಹೋಗುವ ತನಕ ನಿಮ್ಮ ಜಾರತ್ವ ಗಳನ್ನು ತಾಳಿಕೊಳ್ಳುವರು.
ERVKN “‘ನಿಮ್ಮ ಅಪನಂಬಿಗಸ್ತಿಕೆಯ ಫಲವನ್ನು ನಿಮ್ಮ ಮಕ್ಕಳು ಅನುಭವಿಸುವವರಾಗಿ ನೀವು ಸಾಯುವತನಕ ನಲವತ್ತು ವರ್ಷ ಮರುಭೂಮಿಯಲ್ಲಿ ಅಲೆದಾಡುವರು.
IRVKN ನಿಮ್ಮೆಲ್ಲರ ಶವಗಳು ಈ ಮರುಭೂಮಿಯಲ್ಲಿ ಬೀಳುವವರೆಗೂ ನೀವು ಮಾಡಿದ ದ್ರೋಹದ ಫಲವನ್ನು ನಿಮ್ಮ ಮಕ್ಕಳು ಅನುಭವಿಸುವವರಾಗಿ ನಲ್ವತ್ತು ವರ್ಷ ಮರುಭೂಮಿಯಲ್ಲಿ ವಾಸಿಸಬೇಕು.