Bible Versions
Bible Books

Numbers 14:36 (AKJV) American King James Version

Versions

KNV   ದೇಶವನ್ನು ಪರೀಕ್ಷಿಸುವದಕ್ಕೆ ಮೋಶೆ ಕಳುಹಿಸಿ ದವರು ಹಿಂದಿರುಗಿ ದೇಶದ ವಿಷಯವಾಗಿ ಕೆಟ್ಟಸುದ್ದಿ ಯನ್ನು ಎಬ್ಬಿಸಿ ಸಮಸ್ತ ಸಮೂಹವನ್ನು ಮೋಶೆಗೆ ವಿರೋಧವಾಗಿ ಗುಣುಗುಟ್ಟುವಂತೆ ಮಾಡಿ
ERVKN   This verse may not be a part of this translation
IRVKN   ದೇಶವನ್ನು ಸಂಚರಿಸಿ ನೋಡುವುದಕ್ಕೆ ಮೋಶೆಯಿಂದ ಕಳುಹಿಸಲ್ಪಟ್ಟ ಮನುಷ್ಯರು ಹಿಂದಿರುಗಿ ಬಂದು ದೇಶದ ವಿಷಯದಲ್ಲಿ ಅಶುಭ ಸಮಾಚಾರವನ್ನು ಹೇಳಿ ಸರ್ವಸಮೂಹದವರನ್ನು ಮೋಶೆಗೆ ವಿರುದ್ಧವಾಗಿ ಗುಣುಗುಟ್ಟುವಂತೆ ಮಾಡಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us