Versions
KNV ಆದರೆ ದೇಶವನ್ನು ಪರೀಕ್ಷಿಸುವದಕ್ಕೆ ಹೋದ ಮನುಷ್ಯರೊಳಗೆ ಇಬ್ಬರಾದ ನೂನನ ಮಗನಾದ ಯೆಹೋಶುವನೂ ಯೆಫುನ್ನೆಯ ಮಗನಾದ ಕಾಲೇಬನೂ ಉಳಿದರು.
ERVKN ನೂನನ ಮಗನಾದ ಯೆಹೋಶುವನು ಮತ್ತು ಯೆಫುನ್ನೆಯ ಮಗನಾದ ಕಾಲೇಬನ ಹೊರತು ಉಳಿದ ಹತ್ತು ಮಂದಿ ಸತ್ತರು. ಯೆಹೋವನು ಅವರಿಬ್ಬರನ್ನು ಉಳಿಸಿದನು. ಅವರಿಗೆ ವ್ಯಾಧಿಯು ತಗಲಲಿಲ್ಲ.
IRVKN ಆ ದೇಶವನ್ನು ಸಂಚರಿಸಿ ನೋಡುವುದಕ್ಕೆ ಹೋಗಿದ್ದ ಮನುಷ್ಯರಲ್ಲಿ ನೂನನ ಮಗನಾದ ಯೆಹೋಶುವನು ಮತ್ತು ಯೆಫುನ್ನೆಯ ಮಗನಾದ ಕಾಲೇಬನು ಮಾತ್ರ ಉಳಿದರು. PEPS