Versions
KNV ಕರ್ತನು ನಮ್ಮಲ್ಲಿ ಇಷ್ಟಪಟ್ಟರೆ ಹಾಲು ಜೇನೂ ಹರಿಯುವ ಆ ದೇಶಕ್ಕೆ ನಮ್ಮನ್ನು ಬರಮಾಡಿ ಅದನ್ನು ನಮಗೆ ಕೊಡುವನು.
ERVKN ಅದು ಹಾಲೂ ಜೇನೂ ಹರಿಯುವ ದೇಶ. ಯೆಹೋವನು ನಮ್ಮನ್ನು ಮೆಚ್ಚಿಕೊಂಡರೆ ಆ ದೇಶದೊಳಗೆ ನಮ್ಮನ್ನು ಕರೆದೊಯ್ದು ಅದನ್ನು ನಮ್ಮ ಸ್ವಾಧೀನಕ್ಕೆ ಕೊಡುವನು.
IRVKN ಯೆಹೋವನು ನಮ್ಮನ್ನು ಮೆಚ್ಚಿಕೊಂಡರೆ ಹಾಲೂ, ಜೇನೂ ಹರಿಯುವ ಆ ದೇಶಕ್ಕೆ ನಮ್ಮನ್ನು ಸೇರಿಸಿ ಅದನ್ನು ನಮ್ಮ ಸ್ವಾಧೀನಕ್ಕೆ ಕೊಡುವನು.