Bible Versions
Bible Books

Numbers 16:29 (AKJV) American King James Version

Versions

KNV   ಇವರು ಎಲ್ಲಾ ಮನುಷ್ಯರ ಹಾಗೆ ಸತ್ತರೆ ಇಲ್ಲವೆ ಎಲ್ಲಾ ಮನುಷ್ಯರ ಹಾಗೆ ಶಿಕ್ಷೆ ಇವರಿಗೆ ಪ್ರಾಪ್ತವಾದರೆ ಕರ್ತನು ನನ್ನನ್ನು ಕಳುಹಿಸಲಿಲ್ಲ.
ERVKN   ಇಲ್ಲಿರುವ ಜನರು ಸಾಯುವರು. ಆದರೆ ಇವರ ಅಂತ್ಯವು ಎಲ್ಲರಿಗೂ ಸಂಭವಿಸುವ ಅಂತ್ಯವಾಗಿದ್ದರೆ, ಯೆಹೋವನು ನನ್ನನ್ನು ಕಳುಹಿಸಲಿಲ್ಲವೆಂದು ತಿಳಿದುಕೊಳ್ಳಬೇಕು.
IRVKN   ಹೇಗೆಂದರೆ, ಎಲ್ಲರೂ ಸಾಯುವ ರೀತಿಯಲ್ಲೇ ಇವರು ಸತ್ತರೆ, ಇಲ್ಲವೆ ಎಲ್ಲರಿಗೂ ಸಂಭವಿಸುವ ಗತಿ ಇವರಿಗುಂಟಾದರೆ ಯೆಹೋವನು ನನ್ನನ್ನು ಕಳುಹಿಸಲಿಲ್ಲವೆಂದು ತಿಳಿದುಕೊಳ್ಳಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us