Versions
KNV ಆರೋನನ ಹೆಸರನ್ನು ಲೇವಿಯ ಕೋಲಿನ ಮೇಲೆ ಬರೆಯಬೇಕು. ಅವರ ಪಿತೃಗಳ ಮನೆಯ ಮುಖ್ಯಸ್ಥನಿಗೆ ಒಂದು ಕೋಲು ಇರಬೇಕು.
ERVKN ಲೇವಿ ಕುಲದ ಕೋಲಿನ ಮೇಲೆ ಆರೋನನ ಹೆಸರನ್ನು ಬರೆಯಿಸಬೇಕು.
IRVKN ಲೇವಿ ಕುಲಕ್ಕೂ ಒಂದು ಕೋಲು ಇರುವುದರಿಂದ ಅದರ ಮೇಲೆ ಆರೋನನ ಹೆಸರನ್ನು ಬರೆಯಿಸಬೇಕು ಏಕೆಂದರೆ ಅವರ ಪೂರ್ವಿಕರ ಗೋತ್ರದ ಮುಖ್ಯಸ್ಥನಿಗೆ ಒಂದು ಕೋಲು ಇರಬೇಕು.