Bible Versions
Bible Books

Numbers 17:8 (AKJV) American King James Version

Versions

KNV   ಮರು ದಿವಸದಲ್ಲಿ ಆದದ್ದೇನಂದರೆ, ಮೋಶೆಯು ಸಾಕ್ಷೀ ಗುಡಾರದೊಳೆಗೆ ಪ್ರವೇಶಿಸುವಾಗ ಇಗೋ, ಲೇವಿ ಮನೆಯ ಕೋಲಾಗಿದ್ದ ಆರೋನನ ಕೋಲು ಚಿಗುರಿ ಮೊಗ್ಗುಬಿಟ್ಟು ಹೂವು ಅರಳಿ ಬಾದಾಮಿ ಹಣ್ಣುಗಳನ್ನು ಫಲಿಸಿತ್ತು.
ERVKN   ಮರುದಿನ ಮೋಶೆ ಗುಡಾರದೊಳಗೆ ಹೋಗಿ ನೋಡಲಾಗಿ ಲೇವಿಕುಲದ ಆರೋನನ ಕೋಲು ಚಿಗುರಿ ಮೊಗ್ಗುಬಿಟ್ಟು ಹೂವರಳಿ ಬಾದಾಮಿ ಹಣ್ಣುಗಳನ್ನು ಫಲಿಸಿತ್ತು.
IRVKN   ಮರುದಿನ ಮೋಶೆಯು ಆಜ್ಞಾಶಾಸನಗಳಿರುವ ಗುಡಾರದಲ್ಲಿ ಹೋಗಿ ನೋಡಲಾಗಿ ಅಗೋ, ಲೇವಿ ಕುಲಕ್ಕೋಸ್ಕರ ಆರೋನನಿಗೆ ಕೊಟ್ಟಿದ್ದ ಕೋಲು ಚಿಗುರಿ, ಮೊಗ್ಗುಬಿಟ್ಟು ಹೂವಾಗಿ ಬಾದಾಮಿ ಹಣ್ಣುಗಳನ್ನು ಫಲಿಸಿತ್ತು!
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us