Bible Versions
Bible Books

Numbers 18:27 (AKJV) American King James Version

Versions

KNV   ಇದು ನಿಮಗೆ ಕಣದ ಧಾನ್ಯದ ಹಾಗೆಯೂ ದ್ರಾಕ್ಷೇತೊಟ್ಟಿಯ ಪರಿಪೂರ್ಣತೆಯ ಹಾಗೆಯೂ ನಿಮ್ಮ ಎತ್ತುವ ಅರ್ಪಣೆಯಾಗಿಯೂ ನಿಮಗೆ ಎಣಿಸಲ್ಪಡುವದು.
ERVKN   ನೀವು ಹೀಗೆ ಸಮರ್ಪಿಸಿದ ಹತ್ತನೆಯ ಪಾಲು ಕಣದಲ್ಲಿನ ದವಸವನ್ನು, ದ್ರಾಕ್ಷಿ ಆಲೆಯಿಂದ ರಸವನ್ನು ಕೊಟ್ಟಂತೆ ನಿಮ್ಮ ಲೆಕ್ಕದಲ್ಲಿ ಎಣಿಸಲ್ಪಡುವುದು.
IRVKN   ನೀವು ಹೀಗೆ ಸಮರ್ಪಿಸಿದ ಹತ್ತನೆಯ ಒಂದು ಭಾಗದ ಕಣದಲ್ಲಿನ ಧಾನ್ಯವನ್ನೂ, ದ್ರಾಕ್ಷಿತೊಟ್ಟಿಯ ರಸದಿಂದ ಬರಬೇಕಾದ ದಶಮಾಂಶವೆಂದು ಪರಿಗಣಿಸಲ್ಪಡುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us