Bible Versions
Bible Books

Numbers 1:18 (AKJV) American King James Version

Versions

KNV   ಸಮಸ್ತ ಸಭೆಯನ್ನು ಎರಡನೇ ತಿಂಗಳಿನ ಮೊದಲನೇ ದಿವಸದಲ್ಲಿ ಕೂಡಿಸಿದರು; ಅವರು ತಮ್ಮ ಗೋತ್ರಗಳಿಗನುಸಾರ ವಾಗಿ ತಂದೆಗಳ ಮನೆಯ ಪ್ರಕಾರ ಹೆಸರುಗಳ ಲೆಕ್ಕವಿರುವ ಇಪ್ಪತ್ತು ವರುಷ ಮೊದಲುಗೊಂಡು ಹೆಚ್ಚಾದ ಪ್ರಾಯವುಳ್ಳವರು ತಲೆ ತಲೆಯಾಗಿ ಜನ್ಮಪತ್ರಿಕೆ ಬರೆಸಿಕೊಂಡರು.
ERVKN   ಎರಡನೆ ತಿಂಗಳಿನ ಮೊದಲನೆ ದಿನದಲ್ಲಿ ಎಲ್ಲಾ ಜನರು ಒಟ್ಟಾಗಿ ಸೇರಿಬಂದರು. ಜನರು ತಮ್ಮತಮ್ಮ ಕುಟುಂಬಗಳಿಗನುಸಾರವಾಗಿ, ಗೋತ್ರಗಳಿಗನುಸಾರವಾಗಿ ಪಟ್ಟಿ ಮಾಡಿಸಿದರು. ಇಪ್ಪತ್ತು ವರ್ಷ ಮತ್ತು ಅದಕ್ಕಿಂತ ಹೆಚ್ಚು ವಯಸ್ಸಾದ ಎಲ್ಲಾ ಪುರುಷರ ಹೆಸರುಗಳನ್ನು ಪಟ್ಟಿಮಾಡಲಾಯಿತು.
IRVKN   ಅವರು ಎರಡನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಸಮಸ್ತ ಪುರುಷರನ್ನೂ ಸಮೂಹದವರೆಲ್ಲರನ್ನೂ ಕೂಡಿಸಿದರು. ಇಪ್ಪತ್ತು ವರ್ಷ ಹಾಗೂ ಮೇಲ್ಪಟ್ಟ ವಯಸ್ಸುಳ್ಳವರೆಲ್ಲರೂ ಒಬ್ಬೊಬ್ಬರಾಗಿ ಗೋತ್ರ ಕುಟುಂಬಗಳ ಪ್ರಕಾರ ತಮ್ಮತಮ್ಮ ವಂಶಾವಳಿಯನ್ನು ಬರೆಯಿಸಿಕೊಂಡರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us