Versions
KNV ಮೊದಲನೇ ದಿವಸದಲ್ಲಿ ಪರಿಶುದ್ಧ ಸಭೆಯನ್ನು ಕೂಡಿಸಬೇಕು. ಯಾವ ತರವಾದ ಕಷ್ಟಕರವಾದ ಕೆಲಸ ವನ್ನು ನೀವು ಆ ದಿವಸದಲ್ಲಿ ಮಾಡಬಾರದು.
ERVKN ಮೊದಲನೆಯ ದಿನದಲ್ಲಿ ದೇವಾರಾಧನೆಗಾಗಿ ಸಭೆ ಸೇರಬೇಕು. ಆ ದಿನದಲ್ಲಿ ಯಾವ ಪ್ರಯಾಸದ ಕೆಲಸವನ್ನು ಮಾಡಬಾರದು.
IRVKN ಮೊದಲನೆಯ ದಿನದಲ್ಲಿ ದೇವಾರಾಧನೆಗಾಗಿ ಸಭೆಕೂಡಬೇಕು. ಆ ದಿನದಲ್ಲಿ ಯಾವ ಉದ್ಯೋಗವನ್ನು ನಡೆಸಬಾರದು.