Versions
KNV ಆದರೆ ನೀವು ಕರ್ತನಿಗೆ ಬೆಂಕಿಯಿಂದ ಮಾಡಿದ ದಹನ ಬಲಿಯನ್ನು ಅರ್ಪಿಸಬೇಕು. ಯಾವದಂದರೆ--ಎರಡು ಎಳೇ ಹೋರಿಗಳು, ಒಂದು ಟಗರು, ವರುಷದ ಏಳು ಕುರಿಮರಿಗಳು; ನಿಮಗೆ ಇವು ದೋಷವಿಲ್ಲದ ಪೂರ್ಣಾಂಗಗಳಾಗಿರಬೇಕು.
ERVKN ಯೆಹೋವನಿಗೆ ಸರ್ವಾಂಗಹೋಮಕ್ಕಾಗಿ ಎರಡು ಹೋರಿಗಳನ್ನು, ಒಂದು ಟಗರನ್ನು ಮತ್ತು ಒಂದು ವರುಷದ ಏಳು ಗಂಡುಕುರಿಮರಿಗಳನ್ನು ಅರ್ಪಿಸಬೇಕು. ಈ ಪಶುಗಳೆಲ್ಲ ಪೂರ್ಣಾಂಗವಾದವುಗಳಾಗಿರಬೇಕು.
IRVKN ಯೆಹೋವನಿಗೆ ಸರ್ವಾಂಗಹೋಮಕ್ಕಾಗಿ ಎರಡು ಹೋರಿಗಳನ್ನೂ, ಒಂದು ಟಗರನ್ನೂ ಮತ್ತು ಒಂದು ವರ್ಷದ ಏಳು ಕುರಿಗಳನ್ನೂ ಸಮರ್ಪಿಸಬೇಕು. ಈ ಪಶುಗಳೂ ಪೂರ್ಣಾಂಗವಾಗಿ ದೋಷವಿಲ್ಲದೆಯೇ ಇರಬೇಕು.