Versions
KNV ಏಳನೇ ದಿವಸದಲ್ಲಿ ನಿಮಗೆ ಪರಿಶುದ್ಧವಾದ ಸಭೆಯು ಇರಬೇಕು; ಯಾವ ಕೆಲಸವನ್ನೂ ನೀವು ಮಾಡಬಾರದು.
ERVKN “ಇದಲ್ಲದೆ ಏಳನೆಯ ದಿನದಲ್ಲಿ ವಿಶೇಷ ಸಭೆ ಸೇರಬೇಕು. ಆ ದಿನದಲ್ಲಿ ನೀವು ಪ್ರಯಾಸದ ಕೆಲಸವನ್ನು ಮಾಡಕೂಡದು.
IRVKN ಏಳನೆಯ ದಿನದಲ್ಲೂ ಸಭೆಕೂಡಬೇಕು. ಆ ದಿನದಲ್ಲಿ ಯಾವ ಉದ್ಯೋಗವನ್ನು ನಡೆಸಬಾರದು. PS