Versions
KNV ಆದರೆ ಸಬ್ಬತ್ ದಿವಸದಲ್ಲಿ ಆಹಾರದ ಅರ್ಪಣೆ ಗಾಗಿ ಮಚ್ಚೆಯಿಲ್ಲದ ಒಂದು ವರುಷದ ಎರಡು ಕುರಿ ಮರಿಗಳನ್ನೂ ಎರಡು ದಶಾಂಶಗಳಷ್ಟು ಎಣ್ಣೇ ಕಲಸಿದ ಹಿಟ್ಟನ್ನೂ ಅದಕ್ಕೆ ಪಾನದ ಅರ್ಪಣೆಯನ್ನೂ
ERVKN This verse may not be a part of this translation
IRVKN {ಸಬ್ಬತ್ ದಿನದ ಯಜ್ಞಸಮರ್ಪಣೆ} PS “ ‘ಸಬ್ಬತ್ ದಿನದಲ್ಲಿ ಧಾನ್ಯ ಸಮರ್ಪಣೆಗಾಗಿ ಎರಡು ಪೂರ್ಣಾಂಗವಾದ ದೋಷವಿಲ್ಲದ ಒಂದು ವರ್ಷದ ಕುರಿಮರಿಯನ್ನು, ಎಣ್ಣೆ ಬೆರಸಿದ ಆರು ಸೇರು ಹಿಟ್ಟನ್ನೂ, ಅದಕ್ಕೆ ತಕ್ಕ ಪಾನದ ಸಮರ್ಪಣೆಯನ್ನು ಮಾಡಬೇಕು.