Bible Versions
Bible Books

Numbers 32:15 (AKJV) American King James Version

Versions

KNV   ನೀವು ಆತನ ಕಡೆಯಿಂದ ತಿರುಗಿದರೆ ಆತನು ಇನ್ನೂ ಹೆಚ್ಚಾಗಿ ಅವರನ್ನು ಅರಣ್ಯದಲ್ಲಿ ಇರಿಸಿ ಬಿಡುವನು; ನೀವು ಸಮಸ್ತ ಜನರನ್ನು ನಾಶಮಾಡುವಿರಿ ಎಂದು ಹೇಳಿದನು.
ERVKN   ನೀವು ಆತನನ್ನು ಹಿಂಬಾಲಿಸದೆ ಹೋದರೆ, ಆತನು ಇಸ್ರೇಲರನ್ನು ಮರುಭೂಮಿಯಲ್ಲಿ ಇನ್ನೂ ಹೆಚ್ಚು ಕಾಲ ಬಿಟ್ಟುಬಿಡುವನು. ಜನರೆಲ್ಲರ ನಾಶನಕ್ಕೆ ನೀವೇ ಕಾರಣರಾಗುವಿರಿ” ಎಂದು ಹೇಳಿದನು.
IRVKN   ನೀವು ಆತನನ್ನು ಹಿಂಬಾಲಿಸದೆ ಇರುವ ಕಾರಣ ಆತನು ಜನರನ್ನು ಮರುಭೂಮಿಯಲ್ಲಿ ಇರಿಸಿದರೆ, ಸಮಸ್ತ ಜನಾಂಗವನ್ನು ನೀವೇ ನಾಶ ಮಾಡುವಿರಿ” ಎಂದು ಹೇಳಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us