Bible Versions
Bible Books

Numbers 32:30 (AKJV) American King James Version

Versions

KNV   ಆದರೆ ಅವರು ಯುದ್ಧಕ್ಕೆ ಸಿದ್ಧವಾಗಿ ನಿಮ್ಮ ಸಂಗಡ ದಾಟದಿದ್ದರೆ ಅವರು ನಿಮ್ಮೊಳಗೆ ಕಾನಾನ್‌ ದೇಶದಲ್ಲಿ ಸ್ವಾಸ್ತ್ಯವನ್ನು ಹೊಂದಬೇಕು ಅಂದನು.
ERVKN   ಆದರೆ ಆರಿಸಲ್ಪಟ್ಟವರು ನಿಮ್ಮೊಂದಿಗೆ ನದಿಯನ್ನು ದಾಟದಿದ್ದರೆ, ಅವರು ನಿಮ್ಮೊಂದಿಗೆ ಕಾನಾನ್ ದೇಶದಲ್ಲಿ ಭೂಮಿಯನ್ನು ಪಡೆದುಕೊಳ್ಳಬೇಕು” ಎಂದು ಹೇಳಿದನು.
IRVKN   ಆದರೆ ಅವರು ನಿಮ್ಮೊಡನೆ ಯುದ್ಧಕ್ಕೆ ಹೋಗದಿದ್ದರೆ ಕಾನಾನ್ ದೇಶದಲ್ಲಿಯೇ ಅವರಿಗೆ ಸ್ವಾಸ್ತ್ಯವಾಗಬೇಕು” ಎಂದು ಹೇಳಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us