Bible Versions
Bible Books

Numbers 32:33 (AKJV) American King James Version

Versions

KNV   ಹಾಗೆಯೇ ಮೋಶೆಯು ಗಾದನ ಮಕ್ಕಳಿಗೂ ರೂಬೇನನ ಮಕ್ಕಳಿಗೂ ಯೋಸೇಫನ ಮಗನಾದ ಮನಸ್ಸೆಯ ಅರ್ಧ ಗೋತ್ರಕ್ಕೂ ಅಮೋರಿಯರ ಅರಸ ನಾದ ಸೀಹೋನನ ರಾಜ್ಯವನ್ನೂ ಬಾಷಾನಿನ ಅರಸ ನಾದ ಓಗನ ರಾಜ್ಯವನ್ನೂ ಅದರ ಭೂಮಿಯನ್ನೂ ಅದರ ಮೇರೆಗಳಲ್ಲಿ ಸುತ್ತಮುತ್ತಲಿನ ಪಟ್ಟಣಗಳನ್ನೂ ಕೊಟ್ಟನು.
ERVKN   ಆಗ ಮೋಶೆಯು ಗಾದ್ ಮತ್ತು ರೂಬೇನ್ ಕುಲಗಳವರಿಗೆ ಮತ್ತು ಯೋಸೇಫನ ಮಗನಾದ ಮನಸ್ಸೆಯ ಅರ್ಧಕುಲದವರಿಗೆ ಅಮೋರಿಯರ ರಾಜನಾದ ಸೀಹೋನನ ರಾಜ್ಯವನ್ನೂ ಬಾಷಾನಿನ ರಾಜನಾದ ಓಗನ ರಾಜ್ಯವನ್ನೂ ಅವುಗಳ ಎಲ್ಲಾ ಊರುಗಳನ್ನೂ ಊರುಗಳಿಗೆ ಸೇರಿದ ಭೂಮಿಗಳನ್ನೂ ಕೊಟ್ಟನು.
IRVKN   ಹೀಗೆ ಮೋಶೆಯು ಗಾದ್ಯರಿಗೂ, ರೂಬೇನ್ಯರಿಗೂ, ಯೋಸೇಫನ ಮಗನಾದ ಮನಸ್ಸೆಯ ಕುಲದವರಲ್ಲಿ ಅರ್ಧಜನರಿಗೂ, ಅಮೋರಿಯರ ಅರಸನಾದ ಸೀಹೋನನ ರಾಜ್ಯವನ್ನೂ, ಬಾಷಾನಿನ ಅರಸನಾದ ಓಗನ ರಾಜ್ಯವನ್ನೂ, ಅವುಗಳ ಎಲ್ಲಾ ಊರುಗಳನ್ನೂ ಮತ್ತು ಊರುಗಳಿಗೆ ಸೇರಿದ ಭೂಮಿಗಳನ್ನೂ ಕೊಟ್ಟನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us