Bible Versions
Bible Books

Numbers 32:9 (AKJV) American King James Version

Versions

KNV   ಹೇಗಂದರೆ ಅವರು ಎಷ್ಕೋಲೆಂಬ ತಗ್ಗಿನ ವರೆಗೆ ಬಂದು ದೇಶವನ್ನು ನೋಡಿದಾಗ ಇಸ್ರಾಯೇಲ್‌ ಮಕ್ಕಳ ಹೃದಯವನ್ನು ಕರ್ತನು ಅವರಿಗೆ ಕೊಟ್ಟ ದೇಶದೊಳಗೆ ಹೋಗದ ಹಾಗೆ ಅಧೈರ್ಯಪಡಿಸಿದರು.
ERVKN   ಅವರು ಎಷ್ಕೋಲ್ ತಗ್ಗಿಗೆ ಬಂದು ದೇಶವನ್ನು ನೋಡಿ ಇಸ್ರೇಲರಿಗೆ ಅಧೈರ್ಯವನ್ನು ಹುಟ್ಟಿಸಿದ್ದರಿಂದ ಇಸ್ರೇಲರು ತಮಗೆ ಯೆಹೋವನು ವಾಗ್ದಾನ ಮಾಡಿದ್ದ ದೇಶಕ್ಕೆ ಹೋಗಲೇ ಇಲ್ಲ.
IRVKN   ಅವರು ಎಷ್ಕೋಲ್ ತಗ್ಗಿಗೆ ಬಂದು ದೇಶವನ್ನು ನೋಡಿ ಇಸ್ರಾಯೇಲರಿಗೆ ಅಧೈರ್ಯವನ್ನು ಹುಟ್ಟಿಸಿದ್ದರಿಂದ ಇಸ್ರಾಯೇಲರು ತಮಗೆ ಯೆಹೋವನು ವಾಗ್ದಾನಮಾಡಿದ ದೇಶಕ್ಕೆ ಹೋಗಲು ಆಗಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us